ಗುರುವಾರ, ಜನವರಿ 30, 2014

ಯಾವ ಜನ್ಮದ ಮೈತ್ರಿ











ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ
ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ

ಬಾರಯ್ಯ ಮಮ ಬಂಧು ಜೀವನ ಪಥದೊಳು
ಒಂದಾಗಿ ಮುಂದುವರೆಯುವಾ, ಯಾವ ಜನ್ಮದ ಮೈತ್ರಿ

-ಕುವೆಂಪು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ